ರಾಜ್ಯಪಾಲರಿಗೆ ಹೊಸ ಕಾರ್ಯದರ್ಶಿ

7

ರಾಜ್ಯಪಾಲರಿಗೆ ಹೊಸ ಕಾರ್ಯದರ್ಶಿ

Published:
Updated:

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಬಿ.ಎಸ್.ರಾಮಪ್ರಸಾದ್ ಅವರನ್ನು ರಾಜ್ಯಪಾಲರ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry