ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ 14ರಿಂದ

7

ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ 14ರಿಂದ

Published:
Updated:

ಮುದ್ದೇಬಿಹಾಳ: ಪಟ್ಟಣದ `ಗೆಳೆಯರ ಬಳಗ~ದ ಆಶ್ರಯದಲ್ಲಿ ಇದೇ 14 ರಂದು ವಿ.ಬಿ.ಸಿ. ಪ್ರೌಢಶಾಲೆಯ ಮೈದಾನದಲ್ಲಿ ರಾಜ್ಯಮಟ್ಟದ  ಹಾರ್ಡ್ ಟೆನಿಸ್‌ಬಾಲ್ ಕ್ರಿಕೆಟ್ ಟೂರ್ನಿಯನ್ನು ಏರ್ಪಡಿಸಲಾಗಿದೆ. ಪ್ರಥಮ ರೂ ಒಂದು ಲಕ್ಷ, ದ್ವಿತೀಯ ರೂ 50 ಸಾವಿರ ಬಹುಮಾನ ನೀಡಲಾಗುತ್ತದೆ.ಅ. 10ರೊಳಗೆ ತಂಡಗಳು ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ 9900208777, 9972572343 ಈ ಮೊಬೈಲ್ ಸಂಖ್ಯೆ ಸಂಪರ್ಕಿಸಲು ಕೋರಲಾಗಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry