ಶುಕ್ರವಾರ, ಜೂನ್ 25, 2021
27 °C

ರಾಜ್ಯ ಆಡಳಿತ ವ್ಯವಸ್ಥೆ ಕುಸಿತ: ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೀಣ್ಯ ದಾಸರಹಳ್ಳಿ: ‘ಯುವಕರ, ರೈತರ ಬದುಕಿನ ಬಗ್ಗೆ ಭವ್ಯ ಕನಸು ಕಟ್ಟಿಕೊಂಡಿರುವ ನರೇಂದ್ರ ಮೋದಿ ಅವರನ್ನು ಬಲಪಡಿಸುವ ಮೂಲಕ ಭಾರತ ನಿರ್ಮಾಣ ಪರಿಕಲ್ಪನೆಗೆ ಸಹಕಾರ ನೀಡಬೇಕು’ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಡಿ.ವಿ.ಸದಾನಂದಗೌಡ ಹೇಳಿದರು.ದಾಸರಹಳ್ಳಿ ವಿಧಾನಸಭಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.‘ರಾಜ್ಯ, ಕೇಂದ್ರ ಸರ್ಕಾರಗಳ ಸಾಮಾಜಿಕ ಆಡಳಿತ ವ್ಯವಸ್ಥೆ ಕುಸಿದಿರುವುದರಿಂದ ಉತ್ತಮ ಆಡಳಿತ ವ್ಯವಸ್ಥೆಗೋಸ್ಕರ ಎನ್‌ಡಿಎ ಸರ್ಕಾರ ಅವಶ್ಯಕತೆ ಇದೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.