ಮಂಗಳವಾರ, ಜೂನ್ 22, 2021
28 °C

ರಾಜ್ಯ ಮಟ್ಟದ ಕಬಡ್ಡಿ ಟೂರ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಚಿತ ಅನಾಥಾಶ್ರಮ ಹಾಗೂ ಶೈಕ್ಷಣಿಕ ಕ್ರೀಡಾ ವಿಕಸನ ಕೇಂದ್ರದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 13 ರಿಂದ 15ರ ವರೆಗೆ `ಎಚ್.ಡಿ. ದೇವೇಗೌಡ ಕಪ್~ ರಾಜ್ಯಮಟ್ಟದ (ಖಾಸಗಿ ತಂಡಗಳ) ಪುರುಷರ ಕಬಡ್ಡಿ ಟೂರ್ನಿಯನ್ನು ಆಯೋಜಿಸಲಾಗಿದೆ.ಚಾಂಪಿಯನ್‌ಷಿಪ್‌ನ ಪಂದ್ಯಗಳು ಹನುಮಂತನಗರದ ಕೆಂಪೇಗೌಡ ಆಟದ ಮೈದಾನದಲ್ಲಿ ನಡೆಯಲಿವೆ. ಆಸಕ್ತ ತಂಡಗಳು ಮಾ. 10ರ ಒಳಗಾಗಿ ಹೆಸರು ನೋಂದಾಯಿಸಬೇಕು ಎಂದು ಪ್ರಕಟಣೆ ತಿಳಿಸಿದೆ.ವಿವರಗಳಿಗೆ ವೆಂಕಟೇಶ್ (ಮೊ: 9482898888) ಅಥವಾ ಎಚ್.ಎಸ್. ಪಿಳ್ಳಪ್ಪ (ಮೊ: 9980857573) ಸಂಪರ್ಕಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.