ರಾಜ್ಯ ಮಟ್ಟದ ಹಾಕಿ ಟೂರ್ನಿ ಇಂದಿನಿಂದ

7

ರಾಜ್ಯ ಮಟ್ಟದ ಹಾಕಿ ಟೂರ್ನಿ ಇಂದಿನಿಂದ

Published:
Updated:

ಬಾಗಲಕೋಟೆ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 8 ರಿಂದ 12ರ ವರೆಗೆ ಪ್ರಾಥಮಿಕ      ಮತ್ತು ಪ್ರೌಢಶಾಲಾ ವಿಭಾಗದ    ರಾಜ್ಯ ಮಟ್ಟದ ಹಾಕಿ ಟೂರ್ನಿ ನಡೆಯಲಿದೆ.ಈ ಟೂರ್ನಿಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 8 ತಂಡ ಹಾಗೂ ಪ್ರೌಢಶಾಲಾ ವಿಭಾಗದ 11 ತಂಡಗಳ ಸುಮಾರು 304 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಕಿ ಟೂರ್ನಿಗೆ ಮೈದಾನ ಸಜ್ಜುಗೊಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry