ರಾಜ್ಯ ಸಬ್‌ ಜೂನಿಯರ್‌ ಬಾಲ್‌ಬ್ಯಾಡ್ಮಿಂಟನ್‌

7

ರಾಜ್ಯ ಸಬ್‌ ಜೂನಿಯರ್‌ ಬಾಲ್‌ಬ್ಯಾಡ್ಮಿಂಟನ್‌

Published:
Updated:

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಬಾಲ್‌ಬ್ಯಾಡ್ಮಿಂಟನ್‌ ಸಂಸ್ಥೆ ಮತ್ತು ಕಟೀಲು ದುರ್ಗಾ ಪರಮೇಶ್ವರಿ ಪದವಿಪೂರ್ವ ಫ್ರೌಢಶಾಲೆ ಆಶ್ರಯದಲ್ಲಿ ಸೆಪ್ಟೆಂಬರ್‌ 14 ಮತ್ತು 15ರಂದು ರಾಜ್ಯ ಮಟ್ಟದ ಬಾಲಕ ಬಾಲಕಿಯರ ಸಬ್‌ ಜೂನಿಯರ್‌ ಬಾಲ್‌ಬ್ಯಾಡ್ಮಿಂಟನ್‌ ಚಾಂಪಿಯನ್‌­ಷಿಪ್‌ ನಡೆಯಲಿದೆ.1ನೇ ಜನವರಿ 1998ರ ನಂತರ ಜನಿಸಿದವರು ಈ ಟೂರ್ನಿಯಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಬಾಲ್‌ಬ್ಯಾಡ್ಮಿಂಟನ್‌ ಸಂಸ್ಥೆಯ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ (9742745132) ಅವರನ್ನು ಸಂಪರ್ಕಿಸಬಹುದಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry