ಸೋಮವಾರ, ಮೇ 17, 2021
31 °C

ರಾಮಮೂರ್ತಿನಗರ:ಆಧಾರ್ ಕೇಂದ್ರ ಸ್ಥಾಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಗರದ ಎಲ್ಲ ಕಡೆಯೂ ಆಧಾರ್‌ಕೇಂದ್ರಗಳನ್ನು ತೆರೆಯಲಾಗಿದೆ. ಆದರೆ ರಾಮಮೂರ್ತಿ ನಗರದಲ್ಲಿ ಇದುವರೆಗೆ ಒಂದೂ `ಆಧಾರ್ ಕಾರ್ಡ್' ನೋಂದಣಿ ಕೇಂದ್ರ ತೆರೆದಿಲ್ಲ. ಇಲ್ಲಿನ  ನಿವಾಸಿಗಳು ಬೇರೆ ಕಡೆ ಹೋಗಿ ಕಾರ್ಡ್ ಮಾಡಿಸುತ್ತಿದ್ದಾರೆ.

ಅನೇಕರು ಇನ್ನೂ ಆಧಾರ್ ಕಾರ್ಡ್ ಮಾಡಿಸಿಲ್ಲ. ಆದ್ದರಿಂದ  ಆಧಾರ್ ಕಾರ್ಡ್ ವಿತರಣೆಯ ಹೊಣೆ ಹೊತ್ತ ಅಧಿಕಾರಿಗಳು ಕೇಂದ್ರವನ್ನು ತೆರೆಯಲು ಕ್ರಮ ಕೈಗೊಳ್ಳಬೇಕಾಗಿ ಮನವಿ.

-ರಾಮಮೂರ್ತಿನಗರ ಕ್ಷೇಮಾಭಿವೃದ್ಧಿ ಸಂಘ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.