ಶನಿವಾರ, ಏಪ್ರಿಲ್ 17, 2021
27 °C

ರಾಮೋಹಳ್ಳಿ ಬ್ರಹ್ಮರಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಮಾರು ನಾಲ್ಕು ನೂರು ವರ್ಷಗಳ ಇತಿಹಾಸವಿರುವ ಬೆಂಗಳೂರು ದಕ್ಷಿಣ ತಾಲ್ಲೂಕು ರಾಮೋಹಳ್ಳಿಯ ಶ್ರೀ ರಾಮಚಂದ್ರಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಜಾನಪದ ಜಾತ್ರೆ ಶುಕ್ರವಾರ ಮಧ್ಯಾಹ್ನ 12.30ಕ್ಕೆ ನಡೆಯಲಿದೆ. ಇದಕ್ಕಾಗಿ ಗ್ರಾಮ ನವವಧುವಿನಂತೆ ಸಿಂಗಾರಗೊಂಡಿದೆ. ಉತ್ಸವಕ್ಕೆ ಪೂರ್ವಭಾವಿಯಾಗಿ ವಿವಿಧ ಪೂಜೆ, ಚಪ್ಪರ ಅಲಂಕಾರ, ಮಹಾಭಿಷೇಕ ನಡೆಯತ್ತಿದ್ದು ಏ. 13ಕ್ಕೆ ಕೊನೆಗೊಳ್ಳಲಿವೆ.                  

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.