ರಾಯಚೂರಿನಲ್ಲಿ ಪ್ರಜಾವಾಣಿ ಕ್ವಿಜ್ಗೆ ಚಾಲನೆ

ರಾಯಚೂರು: ಕೊಪ್ಪಳ– ರಾಯಚೂರು ವಲಯ ಮಟ್ಟದ ಪ್ರಜಾವಾಣಿ ಕ್ವಿಜ್ ಚಾಂಪಿಯನ್ಷಿಪ್ಗೆ ಮಂಗಳವಾರ ಚಾಲನೆ ದೊರೆಯಿತು.
ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರು ಪ್ರಜಾವಾಣಿ ಕ್ವಿಜ್ ಚಾಂಪಿಯನ್ಷಿಪ್ಗೆ ಚಾಲನೆ ನೀಡಿದರು.
ಈ ಕ್ವಿಜ್ನಲ್ಲಿ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಿಸಿದ್ದು, ಮೊದಲ ಹಂತದ ಲಿಖಿತ ಪರೀಕ್ಷೆಯನ್ನು ಬರೆದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.