ರಾವ್ ಅವರಿಗೆ ಸತ್ಕಾರ

7

ರಾವ್ ಅವರಿಗೆ ಸತ್ಕಾರ

Published:
Updated:
ರಾವ್ ಅವರಿಗೆ ಸತ್ಕಾರ

ಹಿರಿಯ ವಿಜ್ಞಾನಿ ಡಾ.ಸಿ.ಎನ್.ಆರ್. ರಾವ್ ಅವರು ಭಾನುವಾರ ರಾತ್ರಿ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀಮಠದ ಪೀಠಾಧಿಪತಿ ಶ್ರೀ ಸುಯತೀಂದ್ರತೀರ್ಥ ಸ್ವಾಮೀಜಿ ಹಾಗೂ ಉತ್ತರಾಧಿಕಾರಿ ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ ನೆನಪಿನ ಕಾಣಿಕೆ ನೀಡಿ ಸತ್ಕರಿಸಿದರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry