ಭಾನುವಾರ, ಜನವರಿ 19, 2020
19 °C

ರಾಷ್ಟ್ರದಲ್ಲಿ 5ದಿನ ಶೋಕಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ನೆಲ್ಸನ್‌ ಮಂಡೇಲಾ ನಿಧನಕ್ಕೆ ಸಂತಾಪ ಸೂಚಕವಾಗಿ ಕೇಂದ್ರ ಸರ್ಕಾರ ರಾಷ್ಟ್ರ­ದಲ್ಲಿ ಐದು ದಿನಗಳ ಶೋಕಾಚರಣೆ ಘೋಷಿಸಿದೆ. ಶುಕ್ರವಾರ ಕರೆಯಲಾಗಿದ್ದ ವಿಶೇಷ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರತಿಕ್ರಿಯಿಸಿ (+)