ರಾಷ್ಟ್ರಪತಿ ಭವನ ಸಾರ್ವಜನಿಕರಿಗೆ ಮುಕ್ತ

7

ರಾಷ್ಟ್ರಪತಿ ಭವನ ಸಾರ್ವಜನಿಕರಿಗೆ ಮುಕ್ತ

Published:
Updated:

ನವದೆಹಲಿ (ಐಎಎನ್‌ಎಸ್): ರಾಷ್ಟ್ರಪತಿ ಪ್ರಣವ್ ಮುಖರ್ಜಿ ರಾಷ್ಟ್ರಪತಿ ಭವನವನ್ನು ಸಾರ್ವಜನಿಕರಿಗೆ ಮುಕ್ತವಾಗಿಸಲು ಮತ್ತಷ್ಟು ಕ್ರಮ ಕೈಗೊಂಡಿದ್ದಾರೆ.


ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲು ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳುವ ವ್ಯವಸ್ಥೆಯನ್ನು ರಾಷ್ಟ್ರಪತಿಯವರ ಕಾರ್ಯದರ್ಶಿ ಒಮಿತಾ ಪಾಲ್ ಶುಕ್ರವಾರ ಉದ್ಘಾಟಿಸಿದರು.

www.presidentofindia.nic.in  ಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry