ಭಾನುವಾರ, ಜೂನ್ 20, 2021
26 °C

ರಾಷ್ಟ್ರಪತಿ ಭಾಷಣಕ್ಕೆ ಕೇಂದ್ರ ಸಂಪುಟ ಅಸ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಈ ತಿಂಗಳ 12ರಂದು ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ಸಂಸತ್ತನ್ನು ಉದ್ದೇಶಿಸಿ ಮಾಡಲಿರುವ ಭಾಷಣದ ಕರಡು ಪ್ರತಿಗೆ ಕೇಂದ್ರ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದೆ. ಸುಸ್ಥಿರ ಆರ್ಥಿಕ ಅಭಿವೃದ್ಧಿ ತರುವ ನಿಟ್ಟಿನಲ್ಲಿ ಸರ್ಕಾರ ಯಾವ ನೀತಿ ಅನುಸರಿಸಲಿದೆ ಎಂದು ಭಾಷಣದಲ್ಲಿ ಸ್ಪಷ್ಟವಾಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.