ಸೋಮವಾರ, ಮೇ 17, 2021
25 °C

ರಾಷ್ಟ್ರಮಟ್ಟದ ಕುಸ್ತಿ : ಮನದೀಪ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ (ಬೆಳಗಾವಿ ಜಿಲ್ಲೆ): ಹರಿಯಾಣದ ಮನದೀಪ್ ಸಿಂಗ್ ಅವರು ಸೋಮವಾರ ರಾತ್ರಿ ಸಮೀಪದ ಕೌಜಲಗಿಯಲ್ಲಿ ನಡೆದ ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿ ಪಂದ್ಯದಲ್ಲಿ ಮಹಾರಾಷ್ಟ್ರದ ವಿನೋದ ದೇಸಾಯಿ ಅವರನ್ನು ಪರಾಭವಗೊಳಿಸುವ ಮೂಲಕ ಬೆಳ್ಳಿ ಗದೆ ತಮ್ಮದಾಗಿಸಿಕೊಂಡರು.ಮನದೀಪ್ ಸಿಂಗ್ ತಮ್ಮ ಗೆಲುವಿನೊಂದಿಗೆ ರೂ 50 ಸಾವಿರ ನಗದು ಹಾಗೂ `ಕೌಜಲಗಿ ಕೇಸರಿ' ಪ್ರಶಸ್ತಿ ಪಡೆದರು. ಗ್ರಾಮದ ಸ್ವತಂತ್ರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಈ ರಾಷ್ಟ್ರಮಟ್ಟದ ಕುಸ್ತಿಯಲ್ಲಿ ಕರ್ನಾಟಕ, ಹರಿಯಾಣ, ಉತ್ತರ ಪ್ರದೇಶ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ 50 ಜೋಡಿ ಕುಸ್ತಿ ಪಟುಗಳು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.