ಗುರುವಾರ , ಏಪ್ರಿಲ್ 22, 2021
23 °C

ರಾಷ್ಟ್ರೀಯ ನಾಟಕೋತ್ಸವದಲ್ಲಿ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಣೇಹಳ್ಳಿ (ಹೊಸದುರ್ಗ ತಾ.): ಶಿವಕುಮಾರ ಬಯಲು ರಂಗಮಂದಿರ. ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಮತ್ತು ಶಿವಕುಮಾರ ಪ್ರಶಸ್ತಿ ಪ್ರದಾನ ಸಮಾರಂಭ.

ನೇತೃತ್ವ: ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ. ಶಿವಕುಮಾರ ಪ್ರಶಸ್ತಿ ಪುರಸ್ಕೃತರು: ಬೆಂಗಳೂರಿನ ಸಂಸ್ಕೃತಿ ಚಿಂತಕ ಡಾ.ಕೆ. ಮರುಳಸಿದ್ದಪ್ಪ.

ಪ್ರಾಸ್ತಾವಿಕ ನುಡಿ: ರಂಗ ನಿರ್ದೇಶಕ ಸಿ. ಬಸವಲಿಂಗಯ್ಯ. ಅತಿಥಿಗಳು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಾಧು ಸದ್ಧರ್ಮ ವೀರಶೈವ ಸಂಘದ ಕೆ.ಆರ್. ಜಯದೇವಪ್ಪ, ಪೌರಾಡಳಿತ ಸಚಿವ ಬಾಲಚಂದ್ರ ಎಲ್. ಜಾರಕಿಹೊಳೆ, ಸಂಸದ ಜನಾರ್ದನಸ್ವಾಮಿ, ವಿಧಾನಪರಿಷತ್ ಮುಖ್ಯಸಚೇತಕ

ಡಾ.ಎ.ಎಚ್. ಶಿವಯೋಗಿಸ್ವಾಮಿ.

ನೃತ್ಯ ರೂಪಕ: ಸಾಣೇಹಳ್ಳಿಯ ಶಿವಕುಮಾರ ಹಿರಿಯ ಪ್ರಾಥಮಿಕ ಶಾಲೆ.

ನಾಟಕ: ಸದಾರಮೆ. ರಚನೆ: ಬೆಳ್ಳಾವೆ ನರಹರಿಶಾಸ್ತ್ರಿ. ನಿರ್ದೇಶನ: ಯತೀಶ್ ಕೊಳ್ಳೇಗಾಲ. ಅಭಿನಯ: ಶಿವಸಂಚಾರ-12. ಸಂಜೆ 6ಕ್ಕೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.