ಗುರುವಾರ , ಜೂನ್ 24, 2021
28 °C

ರಾಹುಲ್‌ಗೆ ಮೋದಿ ಸವಾಲು: ಟೈಮ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಭಾರತದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ದೊಡ್ಡ ಸವಾಲು ಒಡ್ಡಲಿದ್ದಾರೆ ಎಂದು ಅಮೆರಿಕದ `ಟೈಮ್~ ನಿಯತಕಾಲಿಕ ಅಭಿಪ್ರಾಯಪಟ್ಟಿದೆ.ಈ ಪ್ರತಿಷ್ಠಿತ ಪತ್ರಿಕೆಯ ಇತ್ತೀಚಿನ ಏಷ್ಯಾ ಸಂಚಿಕೆಯ ಮುಖಪುಟದಲ್ಲಿ ಕಾಣಿಸಿಕೊಂಡಿರುವ ಮೋದಿ ಅವರ ಸಂದರ್ಶನವನ್ನೂ ಪ್ರಕಟಿಸಲಾಗಿದೆ. ಕೆಲವು ರಾಜ್ಯಗಳಲ್ಲಿ ಈಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಹುಲ್ ಘಾಸಿಕೊಂಡಿದ್ದು, ಇದು 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಮೋದಿಗೆ ನೆರವಾಗಲಿದೆ ಎಂದು ಪತ್ರಿಕೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.