ಬುಧವಾರ, ಏಪ್ರಿಲ್ 14, 2021
31 °C

ರಾಹುಲ್ ಸೇರ್ಪಡೆ ಸ್ವಾಗತಾರ್ಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): `ರಾಹುಲ್ ಗಾಂಧಿ ಅವರು ಸರ್ಕಾರದಲ್ಲಿ ಭಾಗಿಯಾಗುವುದನ್ನು ನಾನು ಸ್ವಾಗತಿಸುತ್ತೇನೆ~ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ಸರ್ಕಾರ ಮತ್ತು ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ಹೊರಲು ಸಿದ್ಧ ಎಂಬ ರಾಹುಲ್ ಅವರ ಹೇಳಿಕೆಯ ಬಗ್ಗೆ ಪ್ರಧಾನಿ ಅವರ ಗಮನ ಸೆಳೆದಾಗ ಅವರು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.`ರಾಹುಲ್ ಅವರು ಸರ್ಕಾರದಲ್ಲಿ ಭಾಗಿಯಾಗಬೇಕು ಎಂದು ನಾನು ಯವಾಗಲೂ ಬಯಸುತ್ತೇನೆ~ ಎಂದು ಹೇಳಿದ್ದಾರೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.