ರಿಬಾಗೆ ಕಂಚಿನ ಪದಕ

ಭಾನುವಾರ, ಜೂಲೈ 21, 2019
26 °C

ರಿಬಾಗೆ ಕಂಚಿನ ಪದಕ

Published:
Updated:

ಇಟಾನಗರ (ಪಿಟಿಐ): ಅರುಣಾಚಲ ಪ್ರದೇಶದ ದಾದಾ ರಿಬಾ ಕಜಕಿಸ್ತಾನದ ಬಿಷ್ಕೇಕ್‌ನಲ್ಲಿ ನಡೆದ ಏಷ್ಯನ್ ಕೆಡೆಟ್ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ.ರಿಬಾ 46 ಕೆ.ಜಿ. ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತದ 13 ಕುಸ್ತಿಪಟುಗಳು ಪಾಲ್ಗೊಂಡಿದ್ದರು. ಇದರಲ್ಲಿ ಭಾರತ ಒಂದು ಚಿನ್ನ ಸೇರಿದಂತೆ ಆರು ಪದಕ ಜಯಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry