ಗುರುವಾರ , ಏಪ್ರಿಲ್ 15, 2021
26 °C

ರಿಯಲ್ ಎಸ್ಟೇಟ್ ಮಾರುಕಟ್ಟೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ವರ್ಷದ ಮೊದಲ ಆರು ತಿಂಗಳಲ್ಲಿ ದೇಶದ ರಿಯಲ್ ಎಸ್ಟೇಟ್  ರಿಟೇಲ್ ಮಾರುಕಟ್ಟೆಯು ಗಮನಾರ್ಹ ಪ್ರಗತಿ ಕಂಡಿದೆ ಎಂದು ರಿಯಲ್ ಎಸ್ಟೇಟ್ ಸೇವಾ ಸಂಸ್ಥೆ `ಸಿಬಿಆರ್‌ಇ~ ನಡೆಸಿದ `ಇಂಡಿಯ ರಿಟೇಲ್ ಮಾರ್ಕೆಟ್ ವ್ಯೆ~ ಸಮೀಕ್ಷೆ ತಿಳಿಸಿದೆ.ದೆಹಲಿ, ಬೆಂಗಳೂರು, ಮುಂಬೈ, ಪುಣೆಯಲ್ಲಿ ರಿಯಲ್ ಎಸ್ಟೇಟ್ ರಿಟೇಲ್ ವಲಯ ಚೇತರಿಕೆ ಕಂಡಿದೆ. ರಿಟೇಲ್ ವಹಿವಾಟುದಾರರು ಚೆನ್ನೈ, ಕೋಲ್ಕತ್ತ, ಹೈದರಾಬಾದ್ ಮಾರುಕಟ್ಟೆಯತ್ತ ಹೆಚ್ಚಿನ ಗಮನಹರಿಸುತ್ತಿದ್ದಾರೆ ಎಂದು  `ಸಿಬಿಆರ್‌ಇ~ ಅಧ್ಯಕ್ಷ ಅನ್ಷುಮನ್ ಮ್ಯಾಗಝಿನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.