ಗುರುವಾರ , ಮೇ 13, 2021
39 °C

ರಿಯಾಯತಿ ದರದ ಬಿತ್ತನೆ ಬೀಜ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನಗರ,  ಜಿಲ್ಲೆಯಾದ್ಯಂತ ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ.



ಬಿತ್ತನೆ ಬೀಜವಲ್ಲದೆ ಜಿಲ್ಲೆಯಲ್ಲಿ ಎಲ್ಲಾ ಮೂಲಗಳಿಂದ 5,713 ಟನ್ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ವಿವಿಧ ರಸಗೊಬ್ಬರಗಳ ಗರಿಷ್ಠ ಚಿಲ್ಲರೆ ಮಾರಾಟ ದರಗಳನ್ನು ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ, ಸಹಕಾರ ಸಂಘಗಳು ಹಾಗೂ ಖಾಸಗಿ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಪ್ರದರ್ಶಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.