ಗುರುವಾರ , ಮೇ 13, 2021
18 °C

ರುದ್ರಪ್ರಯಾಗ ಡಿ.ಸಿಗೆ ಲಘು ಹೃದಯಾಘಾತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್ (ಪಿಟಿಐ): ಮಳೆಯ ಪ್ರಕೋಪ, ಅನಾಹುತದಿಂದ ವಿಚಲಿತರಾದ ರುದ್ರಪ್ರಯಾಗದ ಜಿಲ್ಲಾಧಿಕಾರಿ ವಿಜಯ್ ಕುಮಾರ್ ಧುಂಡಿಯಾಲ್ ಲಘು ಹೃದಯಾಘಾತಕ್ಕೆ ಒಳಗಾಗಿದ್ದಾರೆ.ಸಾವು ಮತ್ತು ಹಾನಿಯ ಸುದ್ದಿಯಿಂದ ತೀವ್ರ ಮನ ನೊಂದ ಈ ಅಧಿಕಾರಿಗೆ ಲಘು ಪಾರ್ಶ್ವವಾಯು ಕೂಡ ತಗುಲಿತು. ಅವರನ್ನು ಚಿಕಿತ್ಸೆಗಾಗಿ ಇಲ್ಲಿಗೆ ಕರೆ ತಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.