ಶನಿವಾರ, ಮೇ 8, 2021
18 °C

ರೂಪಾಯಿ ಮೌಲ್ಯ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ(ಪಿಟಿಐ):ಡಾಲರ್ ಎದುರು ರೂಪಾಯಿ ಶಕ್ತಿ ದಿನೇ ದಿನೇ ಕಡಿಮೆ ಆಗುತ್ತಲೇ ಇದೆ. ದೇಶದ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ಅಮೆರಿಕದ ಡಾಲರ್ ಎದುರು ರೂ ಬೆಲೆ 51.79ಕ್ಕೆ ಕುಸಿಯಿತು.

ಆಮದುದಾರರಿಂದ ಡಾಲರ್‌ಗೆ ಬೇಡಿಕೆ ಹೆಚ್ಚಿದ್ದೇ ರೂಕುಸಿತಕ್ಕೆ ಕಾರಣವಾಯಿತು. ಕಳೆದ ವಾರ ಅಮೆರಿಕನ್ ಡಾಲರ್ ಎದುರು ರೂ ಮೌಲ್ಯ 51.31ರಷ್ಟಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.