ರೆಡ್ಡಿ ಆಪ್ತ ಅಲಿ ಖಾನ್ ನ್ಯಾಯಾಂಗ ಬಂಧನ ವಿಸ್ತರಣೆ

7

ರೆಡ್ಡಿ ಆಪ್ತ ಅಲಿ ಖಾನ್ ನ್ಯಾಯಾಂಗ ಬಂಧನ ವಿಸ್ತರಣೆ

Published:
Updated:

ಹೈದರಾಬಾದ್ (ಪಿಟಿಐ): ಓಬಳಾ ಪುರಂ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಯ ಆಪ್ತ ಸಹಾಯಕ ಮೆಹಫೂಜ್ ಅಲಿ ಖಾನ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 17ರ ವರೆಗೂ  ವಿಸ್ತರಿಸಲಾಗಿದೆ.ಹೆಚ್ಚಿನ ವಿಚಾರಣೆ ನಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ಖಾನ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 17ರ ವರೆಗೂ  ವಿಸ್ತರಿಸಿದೆ.ಓಬಳಾ ಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಖಾನ್ 7ನೇ ಆರೋಪಿಯಾಗಿದ್ದಾರೆ.

  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry