ರೆಡ್ಡಿ ಜಾಮೀನು ಅರ್ಜಿ: ಸಿಬಿಐಗೆ ನೋಟಿಸ್

7

ರೆಡ್ಡಿ ಜಾಮೀನು ಅರ್ಜಿ: ಸಿಬಿಐಗೆ ನೋಟಿಸ್

Published:
Updated:

ಬೆಂಗಳೂರು: ಅಸೋಸಿಯೇಟೆಡ್ ಮೈನಿಂಗ್ ಕಂಪೆನಿಯ ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಸೋಮವಾರ ಆದೇಶಿಸಿದೆ.ರೆಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ನಿರ್ದೇಶನ ನೀಡಿದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅವರು, ವಿಚಾರಣೆ ಮುಂದೂಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry