ರೇವತಿ ಎಸ್.ಮೂರ್ತಿ ನಿಧನ

7

ರೇವತಿ ಎಸ್.ಮೂರ್ತಿ ನಿಧನ

Published:
Updated:
ರೇವತಿ ಎಸ್.ಮೂರ್ತಿ ನಿಧನ

ಬೆಂಗಳೂರು: ಕರ್ನಾಟಕ ವಿದ್ಯುತ್ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಅವರ ಪತ್ನಿ ರೇವತಿ (59) ಗುರುವಾರ ನಿಧನರಾದರು.ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದ ಅವರು ಕೆಲ ವರ್ಷಗಳ ಹಿಂದೆ ಸ್ವಯಂ ನಿವೃತ್ತಿ ಪಡೆದಿದ್ದರು. ಅವರಿಗೆ ಪತಿ, ಪುತ್ರ ಇದ್ದಾರೆ.ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 2.30ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಡಿಕಲ್‌ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry