ಸೋಮವಾರ, ಮೇ 17, 2021
28 °C

ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧರ್ಮಪುರ (ಚಿತ್ರದುರ್ಗ): ಸಮೀಪದ ಸಂಗೇನಹಳ್ಳಿಯಲ್ಲಿ ಈರಣ್ಣ (56) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.`ಖಾಸಗಿಯಾಗಿ ತುಂಬ ಸಾಲ ಮಾಡ್ದ್ದಿದರು. ಎರಡು ತಿಂಗಳ ಹಿಂದೆ ಮಗಳ ಮದುವೆಗೆ ಮತ್ತಷ್ಟು ಸಾಲ ಮಾಡಿದ್ದು, ಅದನ್ನು ಮರುಪಾವತಿಸಲು ವಿಫಲರಾಗಿದ್ದರು. ಭಾನುವಾರ ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಅವರ ಪತ್ನಿ ಕೆಂಚಮ್ಮ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.