ರೈತ ಒಕ್ಕೂಟದ ಅಧ್ಯಕ್ಷ ಕೆ.ಎಂ.ಕೊಟ್ರೇಶಪ್ಪ ಇನ್ನಿಲ್ಲ

ಸೋಮವಾರ, ಮೇ 20, 2019
33 °C

ರೈತ ಒಕ್ಕೂಟದ ಅಧ್ಯಕ್ಷ ಕೆ.ಎಂ.ಕೊಟ್ರೇಶಪ್ಪ ಇನ್ನಿಲ್ಲ

Published:
Updated:

ದಾವಣಗೆರೆ: ಭಾರತೀಯ ರೈತ ಒಕ್ಕೂಟ ಅಧ್ಯಕ್ಷ ಕೆ.ಎಂ. ಕೊಟ್ರೇಶಪ್ಪ (66) ನಗರದ ಎಸ್‌ಎಸ್ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.ಇವರು ಕೃಷಿಕ ಸಮಾಜದ ಅಧ್ಯಕ್ಷರಾಗಿ, ಕಕ್ಕರಗೊಳ್ಳ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ದಾವಣಗೆರೆ ಕೋ ಆಪರೇಟಿವ್ ನಿರ್ದೇಶಕರಾಗಿ, ಸಾಧು ವೀರಶೈವ ಸಮಾಜದ ಮುಖಂಡರಾಗಿ, ಎಪಿಎಂಸಿ ನಿರ್ದೇಶಕರಾಗಿ, ದಾವಣಗೆರೆ ಗ್ರಾಮೀಣ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ  ಸೇವೆ ಸಲ್ಲಿಸಿದ್ದರು.  ಅವರಿಗೆ ಇಬ್ಬರು ಪುತ್ರರು ಇದ್ದಾರೆ.ಕೊಟ್ರೇಶಪ್ಪ ಅವರ ಅಂತ್ಯಸಂಸ್ಕಾರ ಸ್ವಗ್ರಾಮ ಬಿ. ಕಲ್ಪನಹಳ್ಳಿಯಲ್ಲಿ ನೆರವೇರಿತು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry