ಶುಕ್ರವಾರ, ಜೂನ್ 18, 2021
24 °C

ರೈಲು ದರ ಹೆಚ್ಚಳ ಇಲ್ಲ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸದ್ಯದ ರಾಜಕೀಯ ಸನ್ನಿವೇಶದಲ್ಲಿ ರೈಲು ಪ್ರಯಾಣ ದರ ಹೆಚ್ಚಳ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.



ರೈಲ್ವೆ ಸಚಿವ ದಿನೇಶ್ ತ್ರಿವೇದಿ ಅವರು ದರ ಪರಿಷ್ಕರಣೆಗೆ ಮುಂದಾದರೂ, ಇದಕ್ಕೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅನುಮತಿ ನೀಡುವ ಸಾಧ್ಯತೆ ಇಲ್ಲ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.