ರೈಲು ನಿಲ್ದಾಣದಲ್ಲಿ ಎಸಿಸಿ ಉಚಿತ ಸೇವೆ

ಬುಧವಾರ, ಮೇ 22, 2019
29 °C

ರೈಲು ನಿಲ್ದಾಣದಲ್ಲಿ ಎಸಿಸಿ ಉಚಿತ ಸೇವೆ

Published:
Updated:

ಸಿಮೆಂಟ್ ಉತ್ಪಾದನಾ ಕ್ಷೇತ್ರದಲ್ಲಿ ಹೆಸರಾದ `ಎಸಿಸಿ~ ಸಾಮಾಜಿಕ ಕಾಳಜಿಯ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇತ್ತೀಚೆಗೆ ಅದು ಯಶವಂತಪುರ ರೈಲು ನಿಲ್ದಾಣಕ್ಕೆ ಬ್ಯಾಟರಿ ಚಾಲಿತ  ವಿದ್ಯುತ್ ವಾಹನವನ್ನು ದೇಣಿಗೆಯಾಗಿ ನೀಡಿತು.ಪ್ಲಾಟ್‌ಫಾರಂ ತಲುಪಲು, ಬೋಗಿ ಏರಲು ಹಿರಿಯ ನಾಗರಿಕರು, ಗರ್ಭಿಣಿಯರು, ವಿಕಲಾಂಗರು ಅನುಭವಿಸುತ್ತಿದ್ದ ಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಇದೊಂದು ಪುಟ್ಟ ಹೆಜ್ಜೆ ಎನ್ನುತ್ತಿದೆ ಎಸಿಸಿ.ಇದರ ವಿಶೇಷವೆಂದರೆ ವೃದ್ಧರು, ಗರ್ಭಿಣಿಯರು ಮತ್ತು ಅಂಗವಿಕಲ ಪ್ರಯಾಣಿಕರನ್ನು ಮತ್ತು ಅವರ ಸಾಮಾನು ಸರಂಜಾಮುಗಳನ್ನು ನಿಲ್ದಾಣದ ಪ್ರವೇಶ ದ್ವಾರದಿಂದ ಪ್ಲಾಟ್‌ಾರಂ ವರೆಗೂ ಈ ವಾಹನದಲ್ಲಿ ಉಚಿತವಾಗಿ ಸಾಗಿಸಲಾಗುತ್ತದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry