ರೈಲ್ವೆ ನೌಕರ ಆತ್ಮಹತ್ಯೆ

7

ರೈಲ್ವೆ ನೌಕರ ಆತ್ಮಹತ್ಯೆ

Published:
Updated:

ಬೆಂಗಳೂರು: ಮೂಡಲಪಾಳ್ಯ ಸಮೀಪದ ಸಂಜೀವಿನಿನಗರದಲ್ಲಿ ಲಕ್ಷ್ಮಿ­ಕಾಂತ (38) ಎಂಬುವರು ಭಾನುವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರೈಲ್ವೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿದ್ದ ಅವರು ಪತ್ನಿ ಪದ್ಮಾ ಮತ್ತು ಕುಟುಂಬ ಸದಸ್ಯರೊಂದಿಗೆ ಸಂಜೀವಿನಿನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಕುಟುಂಬ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅವರು ಮನೆಯಲ್ಲೇ ನೇಣು ಹಾಕಿ­ಕೊಂಡಿ­ದ್ದಾರೆ. ಚಂದ್ರಾಲೇಔಟ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry