ಮಂಗಳವಾರ, ಜೂನ್ 22, 2021
29 °C

ರೋಟಿ, ಕಪಡಾ, ಮಕಾನ್‌ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಐಎಎನ್‌ಎಸ್‌): ಆಹಾರ, ಉಡುಪು, ವಸತಿ, (ರೋಟಿ, ಕಪಡಾ ಔರ್‌ ಮಕಾನ್‌) ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಭ್ರಷ್ಟಾಚಾರಮುಕ್ತ ಭಾರತ– ತೃಣಮೂಲ ಕಾಂಗ್ರೆಸ್‌ ಪಕ್ಷ (ಟಿಎಂಸಿ) ಶನಿವಾರ ಬಿಡುಗಡೆ ಮಾಡಿರುವ ಚುನಾವಣೆ ಪ್ರಣಾಳಿಕೆಯ ಪ್ರಮುಖ ಅಂಶಗಳು.‘ಕಾಂಗ್ರೆಸ್‌, ಬಿಜೆಪಿ ಮತ್ತು ಕಮ್ಯುನಿಸ್ಟ್‌ ಪಕ್ಷ ಜನರ ವಿಶ್ವಾಸ ಕಳೆದುಕೊಂಡಿವೆ’ ಎಂದು ಇಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ನುಡಿದರು.ಕೇಂದ್ರದಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದರೆ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಭೂಸ್ವಾಧೀನ ತಡೆಯಲು ವಿಶೇಷ ನೀತಿ ಜಾರಿಗೆ ತರಲಾಗುವುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.