ಬುಧವಾರ, ಜನವರಿ 29, 2020
24 °C

ರೌಡಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುಖ್ಯಾತ ರೌಡಿ ಅರಸಯ್ಯ (36) ಮತ್ತು ಆತನ ಸಹಚರರನ್ನು ಬಂಧಿಸಿರುವ ಜಯನಗರ ಪೊಲೀಸರು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.ಅರಸಯ್ಯನ ವಿರುದ್ಧ ಜಯನಗರ, ತಿಲಕ್‌ನಗರ, ಜೆ.ಪಿ.ನಗರ ಸೇರಿದಂತೆ ಹಲವು ಠಾಣೆಗಳಲ್ಲಿ 35ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಅಲ್ಲದೇ ಜಯನಗರ ಠಾಣೆಯ ರೌಡಿ ಪಟ್ಟಿಯಲ್ಲಿ ಆತನ ಹೆಸರಿದೆ. ಆರು ಕೊಲೆ ಪ್ರಕರಣಗಳು, ಡಕಾಯಿತಿ, ಕೊಲೆ ಯತ್ನ, ಪ್ರಾಣ ಬೆದರಿಕೆ ಮತ್ತಿತರ ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.ಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)