ಶನಿವಾರ, ಮೇ 15, 2021
24 °C

ರ‌್ಯಾಗಿಂಗ್: 16 ವಿದ್ಯಾರ್ಥಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೋಧಪುರ (ಐಎಎನ್‌ಎಸ್):  ರ‌್ಯಾಗಿಂಗ್‌ನಿಂದಾಗಿ ಮೊದಲ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ  ಮಾನಸಿಕವಾಗಿ ಕುಸಿದಿದ್ದು ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯದ 16  ವಿದ್ಯಾರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.`ತಮ್ಮ ಮಗನ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ~ ಹಿರಿಯ ವಿದ್ಯಾರ್ಥಿಗಳಿಂದ ರ‌್ಯಾಗಿಂಗ್ ನಡೆದಿದೆ ಎಂದು ಶಿಲೇಂದ್ರ ಕುಮಾರ್ ಮೀನಾ ಅವರ ತಂದೆ ಆರೋಪಿಸಿದ್ದಾರೆ.ಇಲ್ಲಿಂದ ಸುಮಾರು 285 ಕಿ.ಮೀ. ದೂರದ ವಿಶ್ವವಿದ್ಯಾಲಯದ ಎಂಬಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.