ಶುಕ್ರವಾರ, ಮೇ 27, 2022
22 °C

ಲಂಕಾ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ (ಪಿಟಿಐ): ಶ್ರೀಲಂಕಾದ ತಮಿಳು ಪ್ರಾಬಲ್ಯವಿರುವ ಉತ್ತರ ಪ್ರಾಂತ್ಯದಲ್ಲಿ ಸೆಪ್ಟೆಂಬರ್ 21 ಅಥವಾ 28ರಂದು ಪ್ರಾಂತೀಯ ಮಂಡಳಿ ಚುನಾವಣೆ ನಡೆಯಲಿದ್ದು, ಇದಕ್ಕೆ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಒಪ್ಪಿಗೆ ಸೂಚಿಸಿರುವುದಾಗಿ ಚುನಾವಣಾ ಆಯುಕ್ತ ಮಹಿಂದಾ ದೇಶಪ್ರಿಯಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.