ಮಂಗಳವಾರ, ಜೂನ್ 22, 2021
23 °C

ಲಂಡನ್‌ನಲ್ಲಿ ಪದಕ ಗೆಲ್ಲಬೇಕು: ಬಿಂದ್ರಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಪಿಟಿಐ): `ಬೀಜಿಂಗ್‌ನಲ್ಲಿ ಚಿನ್ನದ ಪದಕ ಜಯಿಸಿದ್ದು ಈಗ ಇತಿಹಾಸ. ಲಂಡನ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಬೇಕು ಎನ್ನುವುದು ನನ್ನ ಮುಂದಿರುವ ಗುರಿ...~-ಹೀಗೆ ಹೇಳಿದ್ದು ಶೂಟರ್ ಅಭಿನವ್ ಬಿಂದ್ರಾ. 2008 ರ ಒಲಿಂಪಿಕ್ಸ್‌ನಲ್ಲಿ 10 ಮೀ. ಏರ್ ರೈಫಲ್ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದ್ದ ಅವರು  ಶನಿವಾರ ಖಾಸಗಿ ಕಂಪೆನಿಯ ಪ್ರಚಾರ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ತಮ್ಮ ಮುಂದಿನ ಮಹತ್ವದ ಗುರಿ ಏನೆಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.