ಲಕ್ಷದೀಪೋತ್ಸವದ ಮಂಗಳ ಪರ್ವ

7

ಲಕ್ಷದೀಪೋತ್ಸವದ ಮಂಗಳ ಪರ್ವ

Published:
Updated:

ಉಜಿರೆ: ನಾಡಿನ ಪವಿತ್ರ ಯಾತ್ರಾಸ್ಥಳವಾದ ಧರ್ಮಸ್ಥಳದಲ್ಲಿ ಬುಧವಾರ ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವದ ಮಂಗಳ ಪರ್ವ ವಿಜೃಂಭಣೆಯಿಂದ ನಡೆಯಿತು.ನಾಡಿನ ವಿವಿಧ ಕಡೆಗಳಿಂದ ಆಗಮಿಸಿದ 1ಲಕ್ಷಕ್ಕೂ ಅಧಿಕ ಭಕ್ತಾದಿಗಳು ಲಕ್ಷದೀಪೋತ್ಸವ ವೀಕ್ಷಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry