ಶುಕ್ರವಾರ, ಜೂನ್ 25, 2021
23 °C

ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ತಾಲ್ಲೂಕಿನ ತಡಶೀಘಟ್ಟದಲ್ಲಿರುವ ಐತಿಹಾಸಿಕ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಭಾನುವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.ಶುಕ್ರವಾರದಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ಆರಂಭವಾಗಿದ್ದು ಮಾರ್ಚ್‌ 21ರ ವರೆಗೆ ನಡೆಯಲಿದೆ. ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿದೆ. ಬ್ರಹ್ಮ ರಥೋತ್ಸವದ ಪ್ರಯುಕ್ತ ಮೆಜೆಸ್ಟಿಕ್‌ನಿಂದ (ಬಳಗೆರೆ ಬಸ್‌), ಸಿಟಿ ಮಾರ್ಕೆಟ್‌ನಿಂದ (ಕೊಡಿಗೆ ಹಳ್ಳಿ) ಬೆಳಿಗ್ಗೆ 7.30ಕ್ಕೆ ವಿಶೇಷ ಬಸ್‌ ವ್ಯವಸ್ಥೆ  ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.