ಲಖ್ವಿ ಅರ್ಜಿ-ಕಾಯ್ದಿರಿಸಿದ ಆದೇಶ
ಇಸ್ಲಾಮಾಬಾದ್ (ಪಿಟಿಐ): ಮುಂಬೈ ದಾಳಿಗೆ ಸಂಬಂಧಿಸಿದ ನ್ಯಾಯಾಂಗ ಆಯೋಗದ ವರದಿ ಮತ್ತು ಶಂಕಿತ ಏಳು ಜನರ ಪೈಕಿ ಒಬ್ಬನ ಜಾಮೀನು ನಿರಾಕರಣೆ ಆದೇಶವನ್ನು ಪ್ರಶ್ನಿಸಿ ಲಷ್ಕರ-ಎ-ತೊಯ್ಬಾ ಸಂಘಟನೆಯ ಕಮಾಂಡರ್ ಝಾಕಿರ್ ರೆಹಮಾನ್ ಲಖ್ವಿ ಸಲ್ಲಿಸಿರುವ ಅರ್ಜಿಯ ಕುರಿತ ಆದೇಶವನ್ನು ರಾವಲ್ಪಿಂಡಿ ನ್ಯಾಯಾಲಯವು ಮಂಗಳವಾರ (ಜುಲೈ 17) ವರೆಗೆ ಕಾಯ್ದಿರಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.