ಬುಧವಾರ, ಜೂನ್ 16, 2021
28 °C

ಲಘು ಭೂಕಂಪನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಟ್ಟಾಯಂ (ಪಿಟಿಐ): ಇಡುಕ್ಕಿ ಅಣೆಕಟ್ಟೆಯಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ವೆಂಜುರ್ಮೆಡುವಿನಲ್ಲಿ ಶನಿವಾರ ಲಘು ಭೂಕಂಪನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ರಿಕ್ಟರ್‌ಮಾಪನದಲ್ಲಿ ಕಂಪನದ ತೀವ್ರತೆಯು 2.3ರಷ್ಟು ಇತ್ತು. ಕಳೆದ 10 ದಿನಗಳಲ್ಲಿ ಇದು ಎರಡನೆಯ ಕಂಪನವಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.