ಮಂಗಳವಾರ, ಮೇ 18, 2021
28 °C

ಲಘು ವಿಮಾನ ಅಪಘಾತ: 2 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಕಾರ್ತ (ಎಎಫ್‌ಪಿ):  ಕೇಂದ್ರ ಇಂಡೊನೇಷ್ಯಾದಲ್ಲಿ ಬುಧವಾರ ಸಂಜೆ ಸಂಭವಿಸಿದ ಲಘು ಖಾಸಗಿ ವಿಮಾನ ಅಪಘಾತದಲ್ಲಿ ಪೈಲಟ್ ಮತ್ತು ಸಹಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.

ವಿಮಾನದಲ್ಲಿ ಇವರಿಬ್ಬರು ಮಾತ್ರ ಇದ್ದು, ದಕ್ಷಿಣ ಆಫ್ರಿಕಾದ ಪೈಲಟ್ ಆಸ್ಟ್ರೇಲಿಯಾದ ಛಾಯಾಚಿತ್ರಗ್ರಾಹಕರೊಬ್ಬರನ್ನು ಕರೆದೊಯ್ಯುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.