ಶುಕ್ರವಾರ, ಜೂನ್ 18, 2021
28 °C

ಲತಾ ಪಿಳ್ಳೈಗೆ ನೆಹರು ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತೀಯ ವಿಜ್ಞಾನ ಕಾಂಗ್ರೆಸ್ ನೀಡುವ 2012ನೇ ಸಾಲಿನ ಜವಾಹರಲಾಲ್ ನೆಹರೂ ಜನ್ಮಶತಮಾನೋತ್ಸವ ಪ್ರಶಸ್ತಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅರ್ಹತಾ ಮಂಡಳಿಯ (ನ್ಯಾಕ್) ಸಲಹೆಗಾರರಾದ ಡಾ. ಲತಾ ಪಿಳ್ಳೈ ಅವರಿಗೆ ಲಭಿಸಿದೆ.ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೊ) ಸಹ ಕುಲಪತಿಯಾಗಿದ್ದ ಲತಾ ಅವರು, ವಿ.ವಿ.ಯ ಸುಸ್ಥಿರ ವಿಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ವಿಭಾಗದಲ್ಲಿ ಸಲ್ಲಿಸಿದ ಸೇವೆ ಗಮನಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.