ಶನಿವಾರ, ಜೂನ್ 12, 2021
28 °C

ಲಾರಿ ಡಿಕ್ಕಿ: ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೂಲಿಬೆಲೆ: ಕೋಲಾರದ ಕಡೆಯಿಂದ ಬಂದ ಲಾರಿ,ರಸ್ತೆಬದಿಯಲ್ಲಿ ನಡೆದು ಹೋಗುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ  ತಾಲ್ಲೂಕಿನ ತಾವರೆಕೆರೆ ಸಮೀಪದ ಚಿಕ್ಕನಹಳ್ಳಿ ಗೇಟ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಬೆಳಿಗ್ಗೆ ತಾವರೆಕೆರೆಯ ಸರ್ಕಾರಿ ಪ್ರೌಢಶಾಲೆಗೆ ತೆರಳಲು ಶಶಿಕುಮಾರ್ (15) ಚಿಕ್ಕನಹಳ್ಳಿ ಗೇಟ್ ನಡೆದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.  ನಂದಗುಡಿ ಠಾಣೆಯವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.