ಲಾಲುಗೆ ಹಿನ್ನಡೆ
ರಾಂಚಿ (ಪಿಟಿಐ): ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣವೊಂದನ್ನು ಸಿಬಿಐನ ಇನ್ನೊಂದು ಕೋರ್ಟ್ಗೆ ವರ್ಗಾಗಿಸಬೇಕೆಂದು ಕೋರಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಸಲ್ಲಿಸಿದ ಮನವಿಯನ್ನು ಜಾರ್ಖಂಡ್ ಹೈಕೋರ್ಟ್ ಸೋಮವಾರ ವಜಾ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.