ಲೆಕ್ಕ ಸಹಾಯಕರ ನೇಮಕಾತಿ ಪರೀಕ್ಷೆಗೆ ತರಬೇತಿ

7

ಲೆಕ್ಕ ಸಹಾಯಕರ ನೇಮಕಾತಿ ಪರೀಕ್ಷೆಗೆ ತರಬೇತಿ

Published:
Updated:

ಬೆಂಗಳೂರು :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿಯನ್ನು ಏರ್ಪಡಿಸಲಾಗಿದೆ.ಡಿ.20 ರೊಳಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ. ವಿವರಗಳಿಗೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ. ದೂರವಾಣಿ ಸಂಖ್ಯೆ-0821-2660 6860.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry