ಶುಕ್ರವಾರ, ಏಪ್ರಿಲ್ 16, 2021
31 °C

ಲೈಂಗಿಕ ಕಿರುಕುಳ: ಬಾಲಕಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಪಿಟಿಐ): ಸ್ಥಳೀಯ ಯುವಕರು ನೀಡುತ್ತಿದ್ದ ಲೈಂಗಿಕ ಕಿರುಕುಳ ಹಾಗೂ ಈ ವಿಷಯಕ್ಕೆ ಸಂಬಂಧಿಸಿದಂತೆ ತಂದೆಯ ಜತೆಗಿನ  ವಾಗ್ವಾದದಿಂದ ಬೇಸತ್ತು ಶಾಲಾ ಬಾಲಕಿಯೊಬ್ಬಳು (13) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಪಶ್ಚಿಮ ಬಂಗಾಳದ ಬರ್ದ್ವಾನ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ.



ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಾಲಕಿಯ ತಂದೆ 9 ಮಂದಿಯ ಮೇಲೆ ದೂರು ನೀಡಿದ್ದು, ಅದರಲ್ಲಿ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.