ಭಾನುವಾರ, ಜೂನ್ 13, 2021
28 °C

ಲೋಕಪಾಲ ಚರ್ಚೆ: ಬನ್ಸಲ್ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಬಜೆಟ್ ಅಧಿವೇಶನದ ಮೊದಲ ಅವಧಿಯಲ್ಲೇ ಲೋಕಪಾಲ ಮಸೂದೆ ಚರ್ಚೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪವನ್ ಕುಮಾರ್ ಬನ್ಸಲ್ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.ಮೇಲ್ಮನೆಯಲ್ಲಿ ಲೋಕಪಾಲ ಮಸೂದೆ ಕುರಿತ ಚರ್ಚೆಯನ್ನು ಮುಂದುವರಿಸಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯ ನಡುವೆಯೇ, ಆರ್ಥಿಕ ವಿಷಯಗಳ ಕುರಿತ ಚರ್ಚೆಯ ನಂತರ ಬಜೆಟ್ ಅಧಿವೇಶನದಲ್ಲೇ ಲೋಕಪಾಲ ಮಸೂದೆ ಚರ್ಚೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.