ಲೋಕಾಯುಕ್ತಕ್ಕೆ ನೂತನ ಸಾರಥಿ

7

ಲೋಕಾಯುಕ್ತಕ್ಕೆ ನೂತನ ಸಾರಥಿ

Published:
Updated:
ಲೋಕಾಯುಕ್ತಕ್ಕೆ ನೂತನ ಸಾರಥಿ

ರಾಜ್ಯದ ನೂತನ ಲೋಕಾಯುಕ್ತರಾಗಿ ಗುರುವಾರ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಿವೃತ್ತ ಮುಖ್ಯ ನ್ಯಾಯಮೂರ್ತಿ ವೈ. ಭಾಸ್ಕರ ರಾವ್ ಅವರನ್ನು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಅಭಿನಂದಿಸಿದ ಕ್ಷಣ. ಸಮಾರಂಭದಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry