ವಕೀಲರ ಭೇಟಿಗೆ ಸರಬ್ಜಿತ್‌ಗೆ ಅನುಮತಿ

7

ವಕೀಲರ ಭೇಟಿಗೆ ಸರಬ್ಜಿತ್‌ಗೆ ಅನುಮತಿ

Published:
Updated:

ಲಾಹೋರ್(ಪಿಟಿಐ): ಪಾಕಿಸ್ತಾನದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಸರಬ್ಜಿತ್ ಸಿಂಗ್‌ಗೆ ಜೈಲಿನಲ್ಲಿ ತಮ್ಮ ವಕೀಲರನ್ನು ಭೇಟಿ ಮಾಡಲು ಪಾಕಿಸ್ತಾನ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ.ಈ ಕುರಿತು ಸರಬ್ಜಿತ್ ಪರ ವಕೀಲ ಅವಾಯಿಸ್ ಶೇಕ್ ಮತ್ತು ಪಂಜಾಬ್ ಪ್ರಾಂತ್ಯದ ಸಹಾಯಕ ಅಡ್ವೋಕೇಟ್ ಜನರಲ್ ಅವರ ವಾದವನ್ನು ಆಲಿಸಿದ ಲಾಹೋರ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂದಿಯಾಲ್ ಈ ಆದೇಶ ಹೊರಡಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry