ಶನಿವಾರ, ಜೂನ್ 19, 2021
29 °C

ವರ್ಗಾವಣೆಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2012 ನೇ ಸಾಲಿನ ವರ್ಗಾವಣೆಗೆ ಅರ್ಜಿ ಸಲ್ಲಿಸಬಯಸುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳ ಶಿಕ್ಷಕರು, ಅಧಿಕಾರಿಗಳು ಮತ್ತು ವಿಷಯ ಪರಿವೀಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ದೈಹಿಕ ಶಿಕ್ಷಣ ಪರಿವೀಕ್ಷಕರು ಆನ್‌ಲೈನ್ ಮೂಲಕ ಏಪ್ರಿಲ್ 5 ರ ಒಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

 

ಹೆಚ್ಚಿನ ಮಾಹಿತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ, ಜಿಲ್ಲಾ ಉಪ ನಿರ್ದೇಶಕರ ಕಚೇರಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ವೆಬ್‌ಸೈಟ್ www. school education.kar.nic.in  ಮೂಲಕ ಮಾಹಿತಿ ಪಡೆಯಬಹುದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.