ಭಾನುವಾರ, ಏಪ್ರಿಲ್ 11, 2021
32 °C

ವರ್ಗಾವಣೆ ಆದೇಶ: ಹೈಕೋರ್ಟ್ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಎಂಟಿಸಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರ ಮೂಡ್ನಾಕೂಡು ಚಿನ್ನಸ್ವಾಮಿ ಅವರನ್ನು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ವರ್ಗಾವಣೆ ಮಾಡಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ವಜಾ ಮಾಡಿದೆ.



ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರಿದ್ದ ಏಕಸದಸ್ಯ ಪೀಠ,  ಬಿಎಂಟಿಸಿ ಮುಖ್ಯ ಲೆಕ್ಕಾಧಿಕಾರಿಯನ್ನು ವರ್ಗಾವಣೆ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಮಾತ್ರ ಇದೆ ಎಂದು ಹೇಳಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.